ಷರೀಫ್ ಹೇಳಿಕೆಗಳು ವಿವಿಧ ಕಡೆಯಿಂದ ಅಪಹಾಸ್ಯಕ್ಕೆ ಗುರಿಯಾಗಿವೆ. ಪುರಾವೆಗಳ ಕೊರತೆಯಿಂದಾಗಿ ಅವರ ಹೇಳಿಕೆಯನ್ನು ಅನೇಕರು ಪ್ರಶ್ನಿಸಿದ್ದಾರೆ.
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಾಮಾಜಿಕ ಮಾಧ್ಯಮದಲ್ಲಿ ಪಾಕಿಸ್ತಾನಿ ಪಡೆಗಳು ಭಾರತೀಯ ರಫೇಲ್ ಜೆಟ್‌ಗಳನ್ನು ಹೊಡೆದುರುಳಿಸಿದೆ ಎಂದು ಹೇಳಿಕೆ ನೀಡಿರುವುದು ಅಪಹಾಸ್ಯಕ್ಕೆ ಗುರಿಯಾಗಿದೆ.ಪಾಕಿಸ್ತಾನದಲ್ಲಿನ 9 ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಆಪರೇಷನ್ ಸಿಂಧೂರ್ ನಂತರ ಈ ಹೇಳಿಕೆ ಬಂದಿದೆ. ಯಾವುದೇ ಪುರಾವೆಗಳಿಲ್ಲದೆ ಈ ಹೇಳಿಕೆಯನ್ನು ನೀಡಲಾಗಿದೆ.
ಷರೀಫ್ ಹೇಳಿಕೆಗಳು ವಿವಿಧ ಕಡೆಯಿಂದ ಅಪಹಾಸ್ಯಕ್ಕೆ ಗುರಿಯಾಗಿವೆ. ಪುರಾವೆಗಳ ಕೊರತೆಯಿಂದಾಗಿ ಅವರ ಹೇಳಿಕೆಯನ್ನು ಅನೇಕರು ಪ್ರಶ್ನಿಸಿದ್ದಾರೆ.
Post a Comment